ವಿದ್ಯಾ ಪ್ರವೇಶ ಚಟುವಟಿಕೆಗಳು ದಿನ-20
ದಿನಾಂಕ: 25-6-2024
ಅವಧಿ: 1 ಗಾಡಿ ಬಿಡು ಚಟುವಟಿಕೆ, ಹವಾಮಾನ ನಕ್ಷೆ, ಮಾತುಕತೆ: ಸರಿ ತಪ್ಪು
ಅವಧಿ: 2 ಕಲಿಕಾ ಸ್ಥಳಗಳಲ್ಲಿ ಶಿಕ್ಷಕರ ಮಾರ್ಗದರ್ಶನದಲ್ಲಿ ಚಟುವಟಿಕೆ ನಿರ್ವಹಿಸುವುದು.
ಅವಧಿ: 3 ಅನುಕ್ರಮ ಎಣಿಕೆ ಚಟುವಟಿಕೆ, ಅಭ್ಯಾಸ ಹಾಳೆ: IL 13,
ಅವಧಿ: 4 ಮಾಡಿ ನೋಡು ಚಟುವಟಿಕೆ
ಅವಧಿ: 5 ನಾಮಫಲಕ ಚಟುವಟಿಕೆ, ಅಭ್ಯಾಸ ಹಾಳೆ EC-9, ಮುಂದೇನು? ಚಟುವಟಿಕೆ, ಹವಾಮಾನ ನಕ್ಷೆ ಚಟುವಟಿಕೆ
ಅವಧಿ: 6 ಸಣ್ಣ ಟೈರುಗಳು/ಬ್ಯಾರೆಲ್ ಗಳನ್ನು ತಳ್ಳಿರಿ
ಅವಧಿ: 7 ಕಥಾ ಸಮಯ – ಕಥೆ: ಮೈ ರೀಡಿಂಗ್ ಪಾರ್ಟ್ನರ್: ಕಡ್ಡಿ/ಸರಣಿ ಚಿತ್ರಗಳು
ಅವಧಿ: 8 ಪುನರಾವರ್ತನೆ – ಮರುದಿನದ ಯೋಜನೆ
ಶುಭಾಶಯ ವಿನಿಮಯ
ಮಾತುಕತೆ
ನನ್ನ ಸಮಯ
ಮಕ್ಕಳು ತಾವು ನಿರ್ವಹಿಸಲಿಚ್ಚಿಸಿದ ಕಲಿಕಾ ಮೂಲೆಗಳಿಗೆ ಸಾಗಿ ಚಟುವಟಿಕೆಗಳನ್ನು ನಿರ್ವಹಿಸುವುದು.ಶಿಕ್ಷಕರುಅನುಪಾಲನಾ ಸೂಚಿಯಂತೆ ಕಾರ್ಯ ನಿರ್ವಹಿಸುವುದು.
ಬುನಾದಿ ಸಂಖ್ಯಾ ಜ್ಞಾನ, ಪರಿಸರದಅರಿವು ಮತ್ತು ವೈಜ್ಞಾನಿಕ ಚಿಂತನೆ
ಸಾಮರ್ಥ್ಯ: ಸ್ಪರ್ಶ ಸಂವೇದನೆ, ಪರಿಸರದ ಅರಿವು ಶ
ಸೃಜನಶೀಲ ಕಲೆ ಹಾಗೂ ಸೂಕ್ಷ್ಮ ಸ್ನಾಯುಚಲನಾ ಕೌಶಲಗಳು (ಮಕ್ಕಳ ಚಟುವಟಿಕೆ)
ಸಾಮರ್ಥ್ಯ: ಸಣ್ಣ ಸ್ನಾಯುಗಳ ಚಲನಾ ಶಕ್ತಿಯ ವಿಕಾಸ ಮತ್ತು ಸೃಜನ ಶೀಲತೆಯ ಅಭಿವೃದ್ಧಿ,
ಭಾಷಾ ಅಭಿವೃದ್ಧಿ ಮತ್ತು ಬುನಾದಿ ಸಾಕ್ಷರತೆ
ಆಲಿಸುವುದು ಮತ್ತುಮಾತನಾಡುವುದು
ಸಾಮರ್ಥ್ಯ: ಪದ ಗುರುತಿಸುವಿಕೆ, ಪದ ಸಂಪತ್ತಿನ ಅಭಿವೃದ್ಧಿ, ಮುದ್ರಣದ ಅರಿವು ಹಾಗೂ ಅರ್ಥೈಸುವಿಕೆ.
ಅರ್ಥಗ್ರಹಿಕೆಯೊಂದಿಗಿನ ಓದು
ಸಾಮರ್ಥ್ಯ: ಅವಧಾನ ಮತ್ತು ಆಲಿಸುವಿಕೆ, ಪದ ಸಂಪತ್ತಿನ ಅಭಿವೃದ್ಧಿ, ಅನುಕ್ರಮ ಆಲೋಚನೆ, ಸ್ಮರಣ ಶಕ್ತಿ
ಉದ್ದೇಶಿತ ಬರವಣಿಗೆ
ಸಾಮರ್ಥ್ಯ: ಉದ್ದೇಶಿತ ಬರವಣಿಗೆ, ವೀಕ್ಷಣೆ, ಕಲ್ಪನೆ, ಸೃಜನಶೀಲ ಚಿಂತನೆ, ಪರಿಸರ ಪ್ರಜ್ಞೆ,
ಹೊರಾಂಗಣ ಆಟಗಳು
ಸಾಮರ್ಥ್ಯ: ಸ್ಕೂಲ ಸ್ನಾಯು ಚಲನ ಕೌಶಲ ಬೆಳವಣಿಗೆ
ಕಥಾ ಸಮಯ
ಮತ್ತೆ ಸಿಗೋಣ
ವಿದ್ಯಾಪ್ರವೇಶ ಕಲಿಕಾ ಪ್ರಕ್ರಿಯೆ ಮತ್ತು ನಲಿಕಲಿ ಕಾರ್ಡ್ ಗಳ ಜೋಡಣೆ ಕುರಿತ pdf