ಪ್ರಸಕ್ತ 2022-23 ನೇ ಸಾಲಿನ ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆಅರ್ಜಿ ಆಹ್ವಾನಿಸಲಾಗಿದೆ..( Vidyasiri Scholarship)
ಮನೆಯಿಂದ ಕಾಲೇಜಿಗೆ 5 ಕಿ. ಮೀ. ದೂರ ಇರುವಸರ್ಕಾರಿ ವಿದ್ಯಾರ್ಥಿನಿಲಯ ಗಳಲ್ಲಿ ಪ್ರವೇಶ ಪಡೆಯದೆಇರುವ ಅಲ್ಪಸಂಖ್ಯಾತ ಸಮುದಾಯದ ಕಾಲೇಜುವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು..
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು.
- ಎಸ್. ಎಸ್. ಎಲ್. ಸಿ. ಅಂಕಪಟ್ಟಿ
- ಪಿಯುಸಿ / ಸೆಮಿಸ್ಟರ್ ಅಂಕಪಟ್ಟಿ
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಪುಸ್ತಕ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ದೂರ ದೃಢೀಕರಣ ಪತ್ರ.
- ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ 1
ಶಾಲಾ ಶುಲ್ಕದ ರಶೀದಿಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20/10/2022
ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಆಯಾತಾಲೂಕಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಭೇಟಿ