ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ‘ವಿದ್ಯಾಸಿರಿ’ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಪ್ರಸಕ್ತ 2022-23 ನೇ ಸಾಲಿನ ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆಅರ್ಜಿ ಆಹ್ವಾನಿಸಲಾಗಿದೆ..( Vidyasiri Scholarship)

ಮನೆಯಿಂದ ಕಾಲೇಜಿಗೆ 5 ಕಿ. ಮೀ. ದೂರ ಇರುವಸರ್ಕಾರಿ ವಿದ್ಯಾರ್ಥಿನಿಲಯ ಗಳಲ್ಲಿ ಪ್ರವೇಶ ಪಡೆಯದೆಇರುವ ಅಲ್ಪಸಂಖ್ಯಾತ ಸಮುದಾಯದ ಕಾಲೇಜುವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು..

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು.

  • ಎಸ್. ಎಸ್. ಎಲ್. ಸಿ. ಅಂಕಪಟ್ಟಿ
  • ಪಿಯುಸಿ / ಸೆಮಿಸ್ಟರ್ ಅಂಕಪಟ್ಟಿ
  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಪುಸ್ತಕ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ದೂರ ದೃಢೀಕರಣ ಪತ್ರ.
  • ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ 1

ಶಾಲಾ ಶುಲ್ಕದ ರಶೀದಿಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20/10/2022

ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಆಯಾತಾಲೂಕಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಭೇಟಿ

IMG 20220919 WA0063
Sharing Is Caring:

Leave a Comment