ದಕ್ಷಿಣ ಕನ್ನಡ ಜಿಲ್ಲೆಯ ಶಿಕ್ಷಕರಿಗೆ ವಾರಾಂತ್ಯ ಕರ್ಫ್ಯೂ ಇರುವುದರಿಂದ 14/08/21 ರಂದು ಮನೆಯಿಂದಲೇ ಕರ್ತವ್ಯ ನಿರ್ವಹಿಸುವಂತೆ ಮಾನ್ಯ ಉಪನಿರ್ದೇಶಕರು ದಕ್ಷಿಣ ಕನ್ನಡ ಜಿಲ್ಲೆ ಇವರ ಆದೇಶ

WhatsApp Group Join Now
Telegram Group Join Now

ಮಾನ್ಯ ಜಿಲ್ಲಾಧಿಕಾರಿಯವರ ಆದೇಶದಂತೆ 14/08/21 ಮತ್ತು 15/08/21 ರಂದು ವಾರಾಂತ್ಯ ಕರ್ಫ್ಯೂ ಇರುವುದರಿಂದ 14/08/21ರ ಶನಿವಾರ ಎಲ್ಲಾ ಶಿಕ್ಷಕರು ಮನೆಯಿಂದಲೇ ಕರ್ತವ್ಯ ನಿರ್ವಹಿಸುವಂತೆ ಮಾನ್ಯ ಉಪನಿರ್ದೇಶಕರು ,ಶ್ರೀ ಮಲ್ಲೇ ಸ್ವಾಮಿ ಇವರು ಆದೇಶ ಹೊರಡಿಸಿದ್ದಾರೆ.

IMG 20210813 WA0017 min 1
WhatsApp Group Join Now
Telegram Group Join Now
Sharing Is Caring:

Leave a Comment